2026ರ ಏಷ್ಯಾ ಕಪ್ ಮತ್ತು ಏಷ್ಯನ್ ಕ್ರೀಡಾಕೂಟಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಗಾಯದಿಂದಾಗಿ ಎರಡೂ ಟೂರ್ನಿಗಳಿಂದ ಹೊರಗುಳಿದಿದ್ದಾರೆ. ದಿ ಹಂಡ್ರೆಡ್ ಲೀಗ್‌ನಲ್ಲಿ ಬಲ ಮೊಣಕಾಲಿನ ರಜ್ಜು ಗಾಯಗೊಂಡಿದ್ದ ಅವರನ್ನು ಬಿಸಿಸಿಐ ಅಧಿಕೃತವಾಗಿ ಹೊರಗಿಟ್ಟು, ಪ್ರತೀಕಾ ರಾವಲ್ ಅವರನ್ನು ತಂಡಕ್ಕೆ ಸೇರಿಸಿದೆ.
ಏಷ್ಯಾಕಪ್‌ಗೂ ಮುನ್ನ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆ, ಸ್ಟಾರ್ ಪ್ಲೇಯರ್ ಔಟ್!
Source: News18 Kannada