ಸೂರತ್ನಲ್ಲಿ ಕೈಕೋಳ ಹಾಕಿದ ಆರೋಪಿಗಳನ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡಿಸಿ ಹಲ್ಲೆ ನಡೆಸಿದ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕೆಂದು ಗುಜರಾತ್ ಹೈಕೋರ್ಟ್ ಆದೇಶಿಸಿದೆ. ಘಟನೆಯಲ್ಲಿ ಆರೋಪ ಎದುರಿಸುತ್ತಿರುವ ಸೂರತ್ ಉಪ ಪೊಲೀಸ್ ಆಯುಕ್ತರನ್ನು ತಕ್ಷಣ ವರ್ಗಾಯಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆ ಆಗಸ್ಟ್ 21ಕ್ಕೆ ಮುಂದೂಡಲಾಗಿದೆ.
ಸೂರತ್ DCP ವರ್ಗಾವಣೆಗೆ ಹೈಕೋರ್ಟ್ ಆದೇಶ
Source: Vartha Bharati