ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶೀಘ್ರದಲ್ಲೇ ಬಸ್ ದರ ಏರಿಕೆ ಆಗಲಿದೆ ಎಂದು ಸುಳಿವು ನೀಡಿದ್ದಾರೆ. ಸಾಮಾನ್ಯರಿಗೆ ಹೊರೆಯಾಗದಂತೆ ದರ ಹೆಚ್ಚಳಕ್ಕೆ ಸಾರಿಗೆ ಇಲಾಖೆ ಯೋಜನೆ ರೂಪಿಸಿದೆ. ಈಗಾಗಲೇ ಹಿರಿಯ IAS ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ಅಧ್ಯಯನ ನಡೆಸುತ್ತಿದ್ದು, ವರದಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು.
ಬಸ್ ದರ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ ಬೈರತಿ ಸುರೇಶ್
Source: News18 Kannada