ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಒಡಿಶಾ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯುವಂತೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿಗೆ ಪತ್ರ ಬರೆದಿದ್ದಾರೆ. ಈ ತಿದ್ದುಪಡಿಯು ರಾಜ್ಯದ ಹಣಕಾಸು ಸ್ವಾಯತ್ತತೆ ಮತ್ತು ಖನಿಜ ಸಂಪನ್ಮೂಲಗಳ ಮೇಲಿನ ಸಾಂವಿಧಾನಿಕ ಹಕ್ಕುಗಳಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಒಡಿಶಾ ವಿಧಾನಸಭೆ ವಿಶೇಷ ಅಧಿವೇಶನಕ್ಕೆ ನವೀನ್ ಪಟ್ನಾಯಕ್ ಆಗ್ರಹ
Source: Mangalorean