ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನದ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಿಳೆಯರ ಪ್ರಗತಿ ಮತ್ತು ಯುವಜನರ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ. ಶಿಕ್ಷಣ, ಕೃಷಿ, ವಾಯುಪಡೆ ಮತ್ತು ಕ್ರೀಡೆಗಳಲ್ಲಿ ಮಹಿಳೆಯರ ಸಾಧನೆಗಳನ್ನು ಎತ್ತಿ ತೋರಿಸಿದರು. 65% ಜನಸಂಖ್ಯೆ 35 ವರ್ಷದೊಳಗಿನವರಾಗಿದ್ದು, ಯುವಕರನ್ನು ದೇಶದ ಅಮೂಲ್ಯ ಸಂಪತ್ತು ಎಂದು ಬಣ್ಣಿಸಿದರು.
ರಾಷ್ಟ್ರಪತಿ ಮುರ್ಮು ಅವರಿಂದ ಮಹಿಳಾ ಸಬಲೀಕರಣ, ಯುವಶಕ್ತಿ ಕೊಂಡಾಟ
Source: Mangalorean