ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಶಂಕಿತ ವ್ಯಕ್ತಿ ಅಸಾಪೂಲ್ ಮಲ್ಲಿಕ್ (25) ನನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಇವನು ಪಾಕಿಸ್ತಾನದ TTP ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದನೆಂದು ಆರೋಪಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಮುನ್ನ ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ
Source: Asianet Suvarna News