ಪುಣೆಯ ಹಿಂಜವಡಿ, ಮಾನ್ ಮತ್ತು ಮರುಂಜಿ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ತೀವ್ರವಾಗಿದ್ದು, ನಾಗರಿಕರು ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ಗುಂಡಿಗಳಿಗೆ ಪೂಜೆ-ಆರತಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಆಡಳಿತದ ಗಮನ ಸೆಳೆಯುವ ಉದ್ದೇಶದಿಂದ ಈ ವಿಭಿನ್ನ ಪ್ರತಿಭಟನೆ ನಡೆಸಲಾಗಿದ್ದು, ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ರಸ್ತೆ ಗುಂಡಿಗಳಿಗೆ ಪೂಜೆ-ಆರತಿ ಮಾಡಿ ಪ್ರತಿಭಟನೆ
Source: Zee Kannada News