ರಿಷಬ್ ಶೆಟ್ಟಿಗೆ IFFM 2026ರಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿ

ರಿಷಬ್ ಶೆಟ್ಟಿಗೆ IFFM 2026ರಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿ

ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ನಡೆದ 17ನೇ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ (IFFM) 2026ರಲ್ಲಿ ಕನ್ನಡದ ರಿಷಬ್ ಶೆಟ್ಟಿ ಅವರಿಗೆ 'ಲೀಡರ್ಶಿಪ್ ಇನ್ ಸಿನಿಮಾ' ಮತ್ತು 'ಕಾಂತಾರ: ಚಾಪ್ಟರ್ 1' ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿದೆ. ದುಲ್ಕರ್ ಸಲ್ಮಾನ್ ಅತ್ಯುತ್ತಮ ನಟ, ಕೀರ್ತಿ ಕುಲ್ಹಾರಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು.

Source: Vijaya Karnataka

More in Entertainment

Read the live feed on ZapIndies