ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು TTP ಸಂಘಟನೆಯ ಶಂಕಿತ ಉಗ್ರ ಅಸಾಪೂಲ್ ಮಲ್ಲಿಕ್ (25) ನನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಇವರು ಜಿಗಣಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಪಾಕಿಸ್ತಾನ ಸೇನೆ ಮೇಲೆ ಪ್ರತಿಕಾರಕ್ಕೆ ಸಂಚು ರೂಪಿಸಿದ್ದ ಆರೋಪವಿದ್ದು, ಮೊಬೈಲ್ನಲ್ಲಿ ಸ್ಫೋಟಕ ಮೆಸೇಜ್ ಮತ್ತು ಆಡಿಯೋಗಳು ಪತ್ತೆಯಾಗಿವೆ.
ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್
Source: News18 Kannada