1947ರಲ್ಲಿ ಮೋದಿ ಪ್ರಧಾನಿಯಾಗಿದ್ದರೆ ದೇಶಕ್ಕೆ ಹಾನಿಯಾಗುತ್ತಿರಲಿಲ್ಲ: ಯೋಗಿ

1947ರಲ್ಲಿ ಮೋದಿ ಪ್ರಧಾನಿಯಾಗಿದ್ದರೆ ದೇಶಕ್ಕೆ ಹಾನಿಯಾಗುತ್ತಿರಲಿಲ್ಲ: ಯೋಗಿ

ಲಖನೌನಲ್ಲಿ ನಡೆದ ವಿಭಜನೆ ಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, 1947ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿದ್ದರೆ ದೇಶಕ್ಕೆ ಹಾನಿಯಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ದೇಶ ವಿಭಜನೆ ಮತ್ತು ಹತ್ಯಾಕಾಂಡಕ್ಕೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.

Source: Prajavani

More in Politics

Read the live feed on ZapIndies