16ನೇ ಆವೃತ್ತಿಯ ಪುರುಷ ಮತ್ತು ಮಹಿಳಾ ಹಾಕಿ ವಿಶ್ವಕಪ್ ಇಂದು ನೆದರ್ಲೆಂಡ್ಸ್ ಮತ್ತು ಬೆಲ್ಜಿಯಂನಲ್ಲಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಭಾರತ ವೇಲ್ಸ್ ಎದುರಿಸಲಿದೆ. 16 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದ್ದು, ಅಗ್ರ 2 ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ.
ಹಾಕಿ ವಿಶ್ವಕಪ್ ಆರಂಭ; ಭಾರತ-ವೇಲ್ಸ್ ಮೊದಲ ಪಂದ್ಯ
Source: Vishwavani