80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತ ಯಾವುದೇ ದೇಶದ ಮೇಲೆ ಅವಲಂಬಿತವಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, 2047ರ ವೇಳೆಗೆ ವಿಕಸಿತ ಭಾರತದ ಗುರಿ ಹೊಂದಿದ್ದೇವೆ ಎಂದು ಹೇಳಿದರು. ಆರ್ಥಿಕ ಮತ್ತು ಕೈಗಾರಿಕಾ ಪ್ರಗತಿಯ ಅಂಕಿಅಂಶಗಳನ್ನು ಬಹಿರಂಗಪಡಿಸಿದರು.
ಕೆಂಪುಕೋಟೆಯಿಂದ ಮೋದಿ ಭಾಷಣ: 2047ರ ವಿಕಸಿತ ಭಾರತದ ಗುರಿ
Source: Zee Kannada News