ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ನಲ್ಲಿ 6 ವಿಕೆಟ್ ಪಡೆದ ಆಸ್ಟ್ರೇಲಿಯಾದ ಜಾಶ್ ಹೇಝಲ್ವುಡ್, ತಮ್ಮ ಟೆಸ್ಟ್ ವೃತ್ತಿಜೀವನದ 300 ವಿಕೆಟ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 9ನೇ ಬೌಲರ್ ಎನಿಸಿಕೊಂಡಿದ್ದಾರೆ. ಮೂರನೇ ದಿನದಾಟದಲ್ಲಿ ಬಾಂಗ್ಲಾದೇಶ 426 ರನ್ಗಳಿಗೆ ಆಲ್ಔಟ್ ಆಯಿತು.
ಜಾಶ್ ಹೇಝಲ್ವುಡ್ 300 ಟೆಸ್ಟ್ ವಿಕೆಟ್ ಪೂರೈಸಿದ್ದಾರೆ
Source: Vishwavani