ಕರ್ನಾಟಕ ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯಂದು 'AI ಅಕ್ಷರ ಅಭಿಯಾನ ಮತ್ತು ಕೋಡಿಂಗ್ ಗುರುಕುಲ' ಕಾರ್ಯಕ್ರಮ ಘೋಷಿಸಿದೆ. 6ನೇ ತರಗತಿಯಿಂದ ವಿದ್ಯಾರ್ಥಿಗಳಿಗೆ AI ಮತ್ತು ಕೋಡಿಂಗ್ ಕಲಿಸುವ ಉದ್ದೇಶವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಭವಿಷ್ಯದ ಉದ್ಯೋಗ ಮಾರುಕಟ್ಟೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಮತ್ತು ಕರ್ನಾಟಕವನ್ನು AI-ನೇಟಿವ್ ರಾಜ್ಯವಾಗಿ ರೂಪಿಸುವುದು ಇದರ ಗುರಿಯಾಗಿದೆ.
AI ಅಕ್ಷರ ಅಭಿಯಾನ: 6ನೇ ತರಗತಿಯಿಂದ AI ಶಿಕ್ಷಣ, ಕರ್ನಾಟಕ ಸರ್ಕಾರದ ಮಹತ್ವದ ಹೆಜ್ಜೆ
Source: Kannada Dunia