ಮಂಡ್ಯದಲ್ಲಿ ಸ್ವಾತಂತ್ರ್ಯೋತ್ಸವದಂದು ಬರಗಾಲ ಉತ್ಸವ ಆಚರಿಸಿದ ರೈತರು

ಮಂಡ್ಯದಲ್ಲಿ ಸ್ವಾತಂತ್ರ್ಯೋತ್ಸವದಂದು ಬರಗಾಲ ಉತ್ಸವ ಆಚರಿಸಿದ ರೈತರು

ಮಂಡ್ಯದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರೈತರು ಬರಗಾಲ ಉತ್ಸವ ಆಚರಿಸಿ ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ನೀರು ಬಿಡುತ್ತಿರುವುದು, ಬರ ಘೋಷಣೆ ಮಾಡದಿರುವುದು ಸೇರಿದಂತೆ ಸಮಸ್ಯೆಗಳಿಗೆ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ ಬರ ಘೋಷಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Source: Zee Kannada News

More in Top Stories

Read the live feed on ZapIndies