ಮಂಗಳೂರಿನ ರೋಹನ್ ಕಾರ್ಪೊರೇಷನ್ ತನ್ನ ವಿವಿಧ ಯೋಜನೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿತು. ರೋಹನ್ ಸ್ಕ್ವೇರ್ ನಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕ ಜಾಕ್ ಅನಿಲ್ ಅವರಿಗೆ 'ಕೃಷಿ ವೃಕ್ಷಾನ್ವೇಷಕ ಸಾಧಕ' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ರೋಹನ್ ಕಾರ್ಪೊರೇಷನ್ 80ನೇ ಸ್ವಾತಂತ್ರ್ಯೋತ್ಸವ ಆಚರಿಸಿ ಕೃಷಿ ತಜ್ಞರನ್ನು ಗೌರವಿಸಿತು
Source: Mangalorean