80ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ ಧ್ವಜಾರೋಹಣ ವೇಳೆ ಮೊದಲ ಬಾರಿಗೆ 'ವಂದೇ ಮಾತರಂ' ಹಾಡಲಾಯಿತು. ಮೋದಿ ಅವರು ವಿಕಸಿತ ಭಾರತ ನಿರ್ಮಾಣದ ಸಂಕಲ್ಪಕ್ಕೆ ಕರೆ ನೀಡಿದರು.
ಕೆಂಪು ಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ
Source: Zee Kannada News