ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಹಠಾತ್ ಪ್ರವಾಹದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ದಿಬಾಂಗ್ ಕಣಿವೆಯಲ್ಲಿ ಸೇನಾ ಶಿಬಿರದ ಆಶ್ರಯ ತಾಣಗಳು ಕೊಚ್ಚಿಹೋಗಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಬ್ಬರನ್ನು ರಕ್ಷಿಸಲಾಗಿದೆ.
ಅರುಣಾಚಲದಲ್ಲಿ ಪ್ರವಾಹ, ಭೂಕುಸಿತ: 5 ಸೇನಾ ಸಿಬ್ಬಂದಿ ನಾಪತ್ತೆ
Source: Vishwavani