ತುಮಕೂರು ಜಿಲ್ಲೆಯ 11 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಸತಿ ನಿವೇಶನ ರಹಿತರಿಗೆ ಶಾಶ್ವತ ವಸತಿ ಕಲ್ಪಿಸಲು 192 ಎಕರೆ ಭೂಮಿ ಗುರುತಿಸಲಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಮಾಹಿತಿ ನೀಡಿದ್ದು, ರೇಷ್ಮೆ ಉತ್ಪಾದನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
ತುಮಕೂರಿನ 11 ನಗರ ಸಂಸ್ಥೆಗಳಲ್ಲಿ ವಸತಿ ರಹಿತರಿಗೆ ಶಾಶ್ವತ ಸೂರು
Source: OneIndia Kannada