ಸೋಂಪು ಮತ್ತು ಜೀರಿಗೆ ನೀರನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ, ಗ್ಯಾಸ್ಟ್ರಿಕ್ ಮತ್ತು ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಕಬ್ಬಿಣಾಂಶವನ್ನು ಹೊಂದಿದ್ದು, ಮುಟ್ಟಿನ ಸೆಳೆತಕ್ಕೂ ಪರಿಹಾರ ನೀಡಬಹುದು. ಆದರೆ ಅತಿಯಾದ ಸೇವನೆ ಅಪಾಯಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ.
ಖಾಲಿ ಹೊಟ್ಟೆಯಲ್ಲಿ ಸೋಂಪು-ಜೀರಿಗೆ ನೀರು ಕುಡಿದರೆ ಆರೋಗ್ಯಕ್ಕೆ ಉತ್ತಮ
Source: Zee Kannada News