ಎಸ್‌ಬಿಐನಲ್ಲಿ 9,124 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಬಿಐನಲ್ಲಿ 9,124 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2026ನೇ ಸಾಲಿನ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ್ದು, ದೇಶಾದ್ಯಂತ 9,124 ಹುದ್ದೆಗಳಿವೆ. ಕರ್ನಾಟಕದಲ್ಲಿ 799 ಹುದ್ದೆಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31ರವರೆಗೆ ಅವಕಾಶವಿದೆ. ಪ್ರಿಲಿಮ್ಸ್ ಪರೀಕ್ಷೆ ಸೆಪ್ಟೆಂಬರ್‌ನಲ್ಲಿ, ಮುಖ್ಯ ಪರೀಕ್ಷೆ ನವೆಂಬರ್‌ನಲ್ಲಿ ನಡೆಯಲಿದೆ.

Source: Vishwavani

More in Top Stories

Read the live feed on ZapIndies