ದೇವದತ್ ಪಡಿಕ್ಕಲ್ ಚೊಚ್ಚಲ ಶತಕದೊಂದಿಗೆ ಮೂರು ದಾಖಲೆ

ದೇವದತ್ ಪಡಿಕ್ಕಲ್ ಚೊಚ್ಚಲ ಶತಕದೊಂದಿಗೆ ಮೂರು ದಾಖಲೆ

ಶ್ರೀಲಂಕಾ ವಿರುದ್ಧದ ಗಾಲೆ ಟೆಸ್ಟ್ನಲ್ಲಿ ದೇವದತ್ ಪಡಿಕ್ಕಲ್ ಅಜೇಯ 131 ರನ್ ಗಳಿಸಿ ಚೊಚ್ಚಲ ಶತಕ ಸಿಡಿಸಿದರು. ಈ ಮೂಲಕ ಅವರು 21ನೇ ಶತಮಾನದಲ್ಲಿ 3ನೇ ಕ್ರಮಾಂಕದಲ್ಲಿ ಶತಕ ಗಳಿಸಿದ ಎರಡನೇ ಎಡಗೈ ಬ್ಯಾಟ್ಸ್ಮನ್ ಎನಿಸಿಕೊಂಡರು. ಭಾರತ ಮೊದಲ ದಿನ 2 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿತು.

Source: Vishwavani

More in Sports

Read the live feed on ZapIndies