ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯ ಚಾಂದ್ವಾ ಪ್ರದೇಶದ ಡೇರ್ಹ್ ತಂಗ್ವಾ ಘಾಟ್‌ನಲ್ಲಿ ಕಂಟೈನರ್ ಲಾರಿ ಮತ್ತು ಆಟೋರಿಕ್ಷಾ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ಅತಿವೇಗ ಅಥವಾ ಚಾಲಕನ ನಿರ್ಲಕ್ಷ್ಯ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

Source: Vishwavani

More in Top Stories

Read the live feed on ZapIndies