ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು 72 ಸಾವಿರ ಸರ್ಕಾರಿ ಖಾಲಿ ಹುದ್ದೆಗಳನ್ನು ಆರು ತಿಂಗಳಲ್ಲಿ ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ. ಉದ್ಯೋಗ ಸಂಕಲ್ಪ ಯೋಜನೆ, ಉದ್ಯೋಗ ನಿಧಿ, ಗ್ರಾಮೀಣ ಮೀಸಲಾತಿ ಸೇರಿದಂತೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.
ಸಿಎಂ ಡಿಕೆ ಶಿವಕುಮಾರ್: 72 ಸಾವಿರ ಸರ್ಕಾರಿ ಹುದ್ದೆ ಭರ್ತಿಗೆ ಆದೇಶ
Source: OneIndia Kannada