ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಆಗಸ್ಟ್ 18ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.
ಬಂಗಾಳ ಕೊಲ್ಲಿಯ ಚಂಡಮಾರುತ: ಆ.18ರವರೆಗೆ ಭಾರೀ ಮಳೆ ಮುಂದುವರಿಯಲಿದೆ
Source: OneIndia Kannada