ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಮಳೆ ಮುನ್ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಮಳೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತು ಬಿರುಗಾಳಿ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಮಲೆನಾಡು ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಸಾರ್ವಜನಿಕರು ಮರ, ವಿದ್ಯುತ್ ಕಂಬ ಮತ್ತು ದುರ್ಬಲ ಕಟ್ಟಡಗಳ ಸಮೀಪ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.

Source: OneIndia Kannada

More in Top Stories

Read the live feed on ZapIndies