ಯಶ್ ತಮ್ಮ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಬೋಲ್ಡ್ ದೃಶ್ಯಗಳ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. 'ತಬಾಹಿ' ಹಾಡಿನಲ್ಲಿ ಕಿಸ್ ಮಾಡಿಲ್ಲ, ಅಶ್ಲೀಲತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಿತ್ರ ಆಗಸ್ಟ್ 26ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದ್ದು, ಜೆನ್ ಝೀ ಸಮುದಾಯದ ತಲ್ಲಣಗಳನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ.
ಟಾಕ್ಸಿಕ್ ಬೋಲ್ಡ್ ದೃಶ್ಯಗಳಿಗೆ ಯಶ್ ಖಡಕ್ ಉತ್ತರ
Source: Vishwavani