ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿಯ ರೈತರು ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಆರೋಪಿಸಿ ಕಾವೇರಿ ನದಿಗಿಳಿದು ಪ್ರತಿಭಟಿಸಿದರು. ಪಾಂಡವಪುರದಲ್ಲೂ ಪ್ರತಿಭಟನೆ ನಡೆಯಿತು. ರೈತ ನಾಯಕ ಕೆ.ಎಸ್. ನಂಜುಂಡೇಗೌಡ ನೇತೃತ್ವದಲ್ಲಿ ಅರ್ಧ ಗಂಟೆ ನದಿಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರು ಹರಿಸುತ್ತಿರುವ ಆರೋಪ: ರೈತರ ಪ್ರತಿಭಟನೆ
Source: Prajavani