ದರ್ಶನ್ ಮತ್ತು ಪವಿತ್ರಾ ಗೌಡ ಮೇಲೆ ಜೈಲಿನಲ್ಲಿ ಹೆಚ್ಚಿದ ನಿಗಾ

ದರ್ಶನ್ ಮತ್ತು ಪವಿತ್ರಾ ಗೌಡ ಮೇಲೆ ಜೈಲಿನಲ್ಲಿ ಹೆಚ್ಚಿದ ನಿಗಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ನಲ್ಲಿ ನಿಷೇಧಿತ ವಸ್ತುಗಳು ಪತ್ತೆಯಾದ ಬೆನ್ನಲ್ಲೇ, ಕೊಲೆ ಆರೋಪಿ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ. ಪವಿತ್ರಾ ಗೌಡ ಅವರನ್ನು 16 ಜನರಿರುವ ಬೇರೆ ಬ್ಯಾರಕ್ಗೆ ಸ್ಥಳಾಂತರಿಸಲಾಗಿದ್ದು, ದರ್ಶನ್ ಇರುವ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹೆಚ್ಚಿಸಲಾಗಿದೆ.

Source: Zee Kannada News

More in Top Stories

Read the live feed on ZapIndies