ಯಶ್ ಬಗ್ಗೆ ಅನಂತ್ ನಾಗ್ ಹೇಳಿದ ಮಾತುಗಳು

ಯಶ್ ಬಗ್ಗೆ ಅನಂತ್ ನಾಗ್ ಹೇಳಿದ ಮಾತುಗಳು

ಹಿರಿಯ ನಟ ಅನಂತ್ ನಾಗ್ ಅವರು ಯಶ್ ಅವರ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ಪ್ರೀತಿ ಇಲ್ಲದ ಮೇಲೆ' ಧಾರಾವಾಹಿಯಲ್ಲಿ ಯಶ್ ತಮ್ಮ ಮಗನ ಪಾತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ ಅವರು, ಯಶ್ ಒಂದೇ ಹೆಜ್ಜೆಗೆ 10 ಮೆಟ್ಟಿಲು ಹತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಜಿಎಫ್ ಚಿತ್ರದ ಯಶಸ್ಸಿನ ಸಂದರ್ಭದಲ್ಲಿ ಈ ಮಾತುಗಳನ್ನು ಆಡಿದ್ದಾರೆ.

Source: Zee Kannada News

More in Entertainment

Read the live feed on ZapIndies