ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆಗೆ ಚಾಲನೆ ನೀಡಿದ್ದಾರೆ. ರಾಜ್ಯದಾದ್ಯಂತ 800 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು, ಶೂ-ಸಾಕ್ಸ್ ವಿತರಣೆಯಲ್ಲಿ ಪಾರದರ್ಶಕತೆ ತರಲು ರಾಜ್ಯಮಟ್ಟದ ಟೆಂಡರ್ ಕರೆಯಲಾಗುವುದು.
ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, 800 ಕೆಪಿಎಸ್ ಶಾಲೆ ಸ್ಥಾಪನೆ
Source: OneIndia Kannada