ರಿಷಬ್ ಶೆಟ್ಟಿ ಅಭಿನಯದ ಬೆಲ್ ಬಾಟಮ್ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಸಾರಥ್ಯದಲ್ಲಿ ಮೂಡಿಬರುತ್ತಿರುವ 'ಹುಬ್ಬಳ್ಳಿ ಹಂಟರ್ಸ್' ಚಿತ್ರದ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿದೆ. ಉತ್ತರ ಕರ್ನಾಟಕದ ಸೊಗಡಿನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಧನ್ಯಶ್ರೀ ಸುಜಿತ್, ವನು ಪಾಟೀಲ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.
ಹುಬ್ಬಳ್ಳಿ ಹಂಟರ್ಸ್ ಡಬ್ಬಿಂಗ್ ಪೂರ್ಣ, ಶೀಘ್ರ ತೆರೆಗೆ
Source: Zee Kannada News