ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಬೇತುವಾಡಹರಿಯಲ್ಲಿ ಕಾಂಗ್ರೆಸ್ ನಾಯಕ ಅನಿಸುರ್ ರೆಹಮಾನ್ ಮತ್ತು ಅವರ 24 ವರ್ಷದ ಪುತ್ರ ಅಬು ಸುಫಿಯಾನ್ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಘಟನೆಯ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಪ್ಪು ದಿನ ಆಚರಿಸುತ್ತಿದೆ. ಮಾಜಿ ಸಂಸದ ಅಧೀರ್ ರಂಜನ್ ಚೌಧುರಿ ನಿಷ್ಪಕ್ಷಪಾತ ತನಿಖೆ ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನಾಯಕ ಹಾಗೂ ಪುತ್ರನ ಹತ್ಯೆಗೆ ಬಂಗಾಳದಲ್ಲಿ ಕಪ್ಪು ದಿನ
Source: Mangalorean