ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ 18 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಗಂಟೆಗೆ 30-50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಒಡಿಶಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಒಡಿಶಾದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.
ರಾಜ್ಯದ 18 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
Source: Zee Kannada News