ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ರಾಜಾ ಸೇನ್ ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ರಾಜಾ ಸೇನ್ ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಬಂಗಾಳಿ ನಿರ್ದೇಶಕ ರಾಜಾ ಸೇನ್ (71) ಅವರು ಭಾನುವಾರ ಕೋಲ್ಕತಾದ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ನಿಧನರಾದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ವೆಂಟಿಲೇಟರ್‌ನಲ್ಲಿದ್ದರು. 'ದಾಮು' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಅವರು ಐದು ದಶಕಗಳ ಕಾಲ ಸಿನಿಮಾ, ದೂರದರ್ಶನ ಮತ್ತು ಸಾಕ್ಷ್ಯಚಿತ್ರ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು.

Source: News18 Kannada

More in Entertainment

Read the live feed on ZapIndies