ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್, ಮಹೇಂದ್ರಗಿರಿಯಲ್ಲಿ 104 ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟವಾಗಿದೆ. 10ನೇ ತರಗತಿ, ITI, ಡಿಪ್ಲೊಮಾ ಪಾಸಾದವರು ಅರ್ಜಿ ಸಲ್ಲಿಸಬಹುದು. ವೇತನ ₹1.12 ಲಕ್ಷದವರೆಗೆ ಇದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನವಾಗಿದೆ.
ISRO ನಲ್ಲಿ 104 ಹುದ್ದೆಗಳಿಗೆ ಅರ್ಜಿ ಆಹ್ವಾನ
Source: News18 Kannada