ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಸೋಮವಾರ ದಿಲ್ಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, 17 ವರ್ಷಗಳ ನಂತರ ಭಾರತದಲ್ಲಿ ನಡೆಯುತ್ತಿದೆ. 55 ದೇಶಗಳ 380ಕ್ಕೂ ಹೆಚ್ಚು ಶಟ್ಲರ್ಗಳು ಪಾಲ್ಗೊಳ್ಳಲಿದ್ದು, ಪಿವಿ ಸಿಂಧು ಆರು ಪದಕ ಗೆದ್ದ ಮೊದಲ ಮಹಿಳಾ ಸಿಂಗಲ್ಸ್ ಆಟಗಾರ್ತಿ ಎಂಬ ದಾಖಲೆ ಬರೆಯಲು ಹವಣಿಸುತ್ತಿದ್ದಾರೆ.
ದಿಲ್ಲಿಯಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಆರಂಭ
Source: Vishwavani