ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್, ಪೆನ್ ಡ್ರೈವ್ ಪತ್ತೆಯಾದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಳನ್ನು ಹೆಚ್ಚು ಕೈದಿಗಳಿರುವ ಬ್ಯಾರಕ್ಗೆ ಸ್ಥಳಾಂತರಿಸಲಾಗಿದ್ದು, ದರ್ಶನ್ ಬ್ಯಾರಕ್ ಬಳಿ ಸಿಬ್ಬಂದಿ ನಿಯೋಜಿಸಿ ಸಿಸಿಟಿವಿ ನಿಗಾ ಇಡಲಾಗಿದೆ.
ರೇಣುಕಾಸ್ವಾಮಿ ಕೇಸ್: ದರ್ಶನ್, ಪವಿತ್ರಾಗೆ ಜೈಲಿನಲ್ಲಿ ಬಿಗಿ ಭದ್ರತೆ
Source: Zee Kannada News