ಬಿಜೆಪಿ ನಾಯಕ ವಿಕಾಸ್ ಪುತ್ತೂರು ಅವರು ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಹಾಡಿನ ವೇಳೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾಗಿ ಆರೋಪಿಸಿದ್ದಾರೆ. ರಾಷ್ಟ್ರೀಯ ಗೌರವ ಅಪಮಾನ ತಿದ್ದುಪಡಿ ಕಾಯ್ದೆ 2026ರ ಅಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ನಾಯಕನ ದೂರು
Source: Mangalorean