ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿರುವ ಮೊಳಕಾಲ್ಮೂರು ಕಾಂಗ್ರೆಸ್ ಶಾಸಕ ಎನ್‌ವೈ ಗೋಪಾಲಕೃಷ್ಣ, ತಮ್ಮ ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಳಿಕ ವಿಷಾದ ವ್ಯಕ್ತಪಡಿಸಿ, ಬಾಯ್ತಪ್ಪಿನಿಂದ ಹಾಗೆ ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.
ಮೊಳಕಾಲ್ಮೂರನ್ನು ಆಂಧ್ರಕ್ಕೆ ಸೇರಿಸಿ: ಕಾಂಗ್ರೆಸ್ ಶಾಸಕರ ವಿವಾದಾತ್ಮಕ ಹೇಳಿಕೆ
Source: News18 Kannada