ರಾಕಿಂಗ್ ಸ್ಟಾರ್ ಯಶ್ ಅವರು ರಾಮಾಯಣ ಸಿನಿಮಾದ ₹4,000 ಕೋಟಿ ಬಜೆಟ್ ಕುರಿತು ಸ್ಪಷ್ಟನೆ ನೀಡಿದ್ದಾರೆ. ಈ ಮೊತ್ತವು ಎರಡೂ ಭಾಗಗಳ ನಿರ್ಮಾಣ, ಜಾಗತಿಕ ಮಾರ್ಕೆಟಿಂಗ್ ಮತ್ತು ವಿತರಣಾ ವೆಚ್ಚವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಹಾಲಿವುಡ್ ಮಾದರಿಯಲ್ಲಿ ಪ್ರಚಾರಕ್ಕೆ ಹೆಚ್ಚಿನ ಹಣ ವಿನಿಯೋಗಿಸಲಾಗುತ್ತದೆ ಎಂದು ವಿವರಿಸಿದ್ದಾರೆ.
ರಾಮಾಯಣ ಬಜೆಟ್ ಲೆಕ್ಕಾಚಾರ ಬಿಚ್ಚಿಟ್ಟ ಯಶ್
Source: Kannada Dunia