ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್ ಕಚೇರಿಯಲ್ಲಿ 'ವಂದೇ ಮಾತರಂ' ಗೀತೆಗೆ ಅಗೌರವ ತೋರಿದ ಆರೋಪದ ಮೇಲೆ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವ ಠಾಣೆಯಲ್ಲಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ದೂರು ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸದಿದ್ದರೆ ಹೈಕೋರ್ಟ್ ಮೊರೆ ಹೋಗುವ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಆರೋಪವನ್ನು ಅಲ್ಲಗಳೆದಿದೆ.
ವಂದೇ ಮಾತರಂ ವಿವಾದ: ಸೋನಿಯಾ ವಿರುದ್ಧ ಮಂಗಳೂರಿನಲ್ಲಿ ದೂರು
Source: Vishwavani