UGC-NET 2026: 3 ವಿಷಯಗಳಿಗೆ ಮರು ಪರೀಕ್ಷೆ ಘೋಷಣೆ

UGC-NET 2026: 3 ವಿಷಯಗಳಿಗೆ ಮರು ಪರೀಕ್ಷೆ ಘೋಷಣೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) UGC-NET 2026ರ ಇಂಗ್ಲಿಷ್, ಕಾಮರ್ಸ್ ಮತ್ತು ಸೋಷಿಯಾಲಜಿ ವಿಷಯಗಳಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪ್ರಶ್ನೆಪತ್ರಿಕೆಗಳಲ್ಲಿ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಗ್ಲಿಷ್ ಮತ್ತು ಕಾಮರ್ಸ್ ಪರೀಕ್ಷೆ ಸೆಪ್ಟೆಂಬರ್ 9, ಸೋಷಿಯಾಲಜಿ ಸೆಪ್ಟೆಂಬರ್ 10ರಂದು ನಡೆಯಲಿದೆ. ಅಭ್ಯರ್ಥಿಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ.

Source: News18 Kannada

More in Top Stories

Read the live feed on ZapIndies