ರಾಜ್ಯ ಸರ್ಕಾರಕ್ಕೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ 42 ಅರ್ಜಿಗಳು ಸಲ್ಲಿಕೆಯಾಗಿವೆ. ಬೆಳಗಾವಿ ಜಿಲ್ಲೆಯಿಂದ ಅತಿ ಹೆಚ್ಚು 13 ಅರ್ಜಿಗಳು ಬಂದಿವೆ. ಅನುಮೋದನೆ ದೊರೆತರೆ ರಾಜ್ಯದಲ್ಲಿ ಕಾರ್ಖಾನೆಗಳ ಸಂಖ್ಯೆ 123ಕ್ಕೆ ಏರಿಕೆಯಾಗಲಿದೆ. ಪ್ರಸ್ತುತ ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ.
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ 42 ಅರ್ಜಿ ಸಲ್ಲಿಕೆ
Source: Asianet Suvarna News