ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಆಗಸ್ಟ್ 16-22ರವರೆಗೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಮತ್ತು ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮಳೆ ಮುಂದುವರಿಕೆ; 15 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ
Source: Zee Kannada News