ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿಹಿಡಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿದೆ.
ಕಾವೇರಿ ವಿವಾದ: ತಮಿಳುನಾಡಿಗೆ ನೀರು ಹರಿಸಲು ಸುಪ್ರೀಂ ಕೋರ್ಟ್ ಸೂಚನೆ
Source: Vishwavani