ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ

ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಪ್ರಕರಣ ಮುಂದುವರಿಸದಂತೆ ಅಲಹಾಬಾದ್ ಹೈಕೋರ್ಟ್‌ಗೆ ಆದೇಶಿಸಿದ್ದು, ಸಿಬಿಐ ಮತ್ತು ಇಡಿಗೆ ತನಿಖಾ ವರದಿ ಸಲ್ಲಿಸದಂತೆ ನಿರ್ದೇಶಿಸಿದೆ. ಬಿಜೆಪಿ ಕಾರ್ಯಕರ್ತ ಶಿಶಿರ್ ಅವರ ದೂರಿನ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ.

Source: Vishwavani

More in Top Stories

Read the live feed on ZapIndies