ಆಗಸ್ಟ್ 17ರ ಸೋಮವಾರ ಚಿನ್ಣದ ಬೆಲೆ ಭಾರೀ ಹೆಚ್ಚಳವಾಗಿದ್ದು, 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,42,700 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,55,660 ರೂಪಾಯಿಯಾಗಿದೆ. ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 250 ರೂಪಾಯಿಯಲ್ಲಿ ಸ್ಥಿರವಾಗಿದೆ. ಹಣದುಬ್ಬರ ಮತ್ತು ಹೂಡಿಕೆ ಹೆಚ್ಚಳದಿಂದ ಬೆಲೆ ಏರಿಕೆಯಾಗುತ್ತಿದೆ.
ಚಿನ್ನದ ಬೆಲೆ ಭಾರೀ ಹೆಚ್ಚಳ, ಬೆಳ್ಳಿ ಸ್ಥಿರ
Source: OneIndia Kannada