ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ

ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಫೋನ್ ಪತ್ತೆಯಾಗಿದೆ. ದೇವರ ಫೋಟೋ ಹಿಂದೆ ಇರಿಸಲಾಗಿದ್ದ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆಯೂ ಪ್ರಜ್ವಲ್ ಬಳಿ ಮೊಬೈಲ್ ಪತ್ತೆಯಾಗಿತ್ತು.

Source: Vishwavani

More in Top Stories

Read the live feed on ZapIndies