ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ನಾಳೆ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ದೇವೇಗೌಡ, ಕುಮಾರಸ್ವಾಮಿ ಸೇರಿದಂತೆ ನಾಯಕರು ಭಾಗಿಯಾಗಲಿದ್ದು, ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಕೆ.ಜಿ ರಸ್ತೆ, ಪ್ಯಾಲೇಸ್ ರಸ್ತೆ ಸೇರಿದಂತೆ ಹಲವೆಡೆ ಪಾರ್ಕಿಂಗ್ ನಿಷೇಧಿಸಲಾಗಿದೆ.
ಬೆಂಗಳೂರಿನಲ್ಲಿ ನಾಳೆ ಜೆಡಿಎಸ್ ಪ್ರತಿಭಟನೆ: ಫ್ರೀಡಂ ಪಾರ್ಕ್ ಬಳಿ ಸಂಚಾರ ಬದಲಾವಣೆ
Source: News18 Kannada